Movatterモバイル変換


[0]ホーム

URL:


ವಿಷಯಕ್ಕೆ ಹೋಗು
ವಿಕಿಪೀಡಿಯ
ಹುಡುಕು

ಅಸಮೀಕರಣ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ತಾಳೆಮಾಡುವಂಥ ಸಮೀಕರಣದಿಂದಗಣಿತ ಸಂಕೇತಗಳನ್ನು ಸಂಬಂಧಿಸಲು ಸಾಧ್ಯವಾಗದಾಗ ಅದನ್ನು ಸಾಂಕೇತಿಕವಾಗಿ ತಿಳಿಸುವ ವಿಧಾನ (ಇನ್ಈಕ್ವಾಲಿಟಿ). ಎರಡು ಪ್ರಮಾಣಗಳಲ್ಲಿ ಯಾವುದು ದೊಡ್ಡದು, ಯಾವುದು ಚಿಕ್ಕದು ಎಂದು ಖಚಿತವಾಗಿ ಹೇಳಲು ಅಸಮತ್ಚಿಹ್ನೆಗಳನ್ನು ಬಳಸಲಾಗುವುದು. ಉದಾಹರಣೆಗೆ : a ಯು b ಗಿಂತ ದೊಡ್ಡದು ಎನ್ನುವುದು a>b, ಹಾಗೆಯೇ b ಯು a ಗಿಂತಚಿಕ್ಕದು ಎಂದು ಸೂಚಿಸಲು b<a ಎಂದು ಬರೆಯಲಾಗುತ್ತದೆ. ಅಸಮೀಕರಣ ಅಥವಾ ಅಸಮತಾ ಚಿಹ್ನೆಗಳನ್ನು ಸಮತಾ ಚಿಹ್ನೆ (=) ಯೊಂದಿಗೆ{\displaystyle \geq } ಅಥವಾ{\displaystyle \leq } ಎಂದು ಜೊತೆಗೂಡಿಸುವುದೂ ಉಂಟು.

"https://kn.wikipedia.org/w/index.php?title=ಅಸಮೀಕರಣ&oldid=614493" ಇಂದ ಪಡೆಯಲ್ಪಟ್ಟಿದೆ
ವರ್ಗ:

[8]ページ先頭

©2009-2025 Movatter.jp